12 ಮಂದಿಗೆ ಸೋಂಕು

200

Get real time updates directly on you device, subscribe now.

ತುಮಕೂರು: ಗುರುವಾರದಂದು 12 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,20,923 ಕ್ಕೆ ಏರಿಕೆ ಕಂಡಿದೆ. 138 ಸಕ್ರಿಯ ಪ್ರಕರಣಗಳ ಪೈಕಿ 22 ಮಂದಿ ಬಿಡುಗಡೆ ಹೊಂದಿದ್ದಾರೆ.
ಹೊಸದಾಗಿ ತುಮಕೂರು ತಾಲ್ಲೂಕಿನಲ್ಲಿ 4, ಚಿ.ನಾ ಹಳ್ಳಿ 1, ಕುಣಿಗಲ್ 1, ಮಧುಗಿರಿ 2, ತಿಪಟೂರು 2, ತುರುವೇಕೆರೆ 2 ಮಂದಿಗೆ ಕೊರೊನಾ ಸೋಂಕು ತಗುಲಿದೆ.


ಸೋಂಕಿಗೆ 1 ಸಾವು
ಚಿಕ್ಕನಾಯಕನಹಳ್ಳಿ:
ತಾಲೂಕಿನ ವ್ಯಕ್ತಿ(70)
ಒರ್ವ ಮೃತಪಟ್ಟಿದ್ದಾನೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!