8 ಮಂದಿಗೆ ಸೋಂಕು

292

Get real time updates directly on you device, subscribe now.

ತುಮಕೂರು: ಶನಿವಾರದಂದು 8 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,20,937 ಕ್ಕೆ ಏರಿಕೆ ಕಂಡಿದೆ. 136 ಸಕ್ರಿಯ ಪ್ರಕರಣಗಳ ಪೈಕಿ 9 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲ್ಲೂಕಿನಲ್ಲಿ 1, ಚಿ.ನಾ. ಹಳ್ಳಿ 1, ಗುಬ್ಬಿ 4, ಮಧುಗಿರಿ 2 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!