18 ಮಂದಿಗೆ ಸೋಂಕು

364

Get real time updates directly on you device, subscribe now.

ತುಮಕೂರು: ಬುಧವಾರದಂದು 18 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,20,964 ಕ್ಕೆ ಏರಿಕೆ ಕಂಡಿದೆ. 117 ಸಕ್ರಿಯ ಪ್ರಕರಣಗಳ ಪೈಕಿ 19 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲೂಕು 7, ಮಧುಗಿರಿ 1, ಇತರೆ 10 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!