9 ಮಂದಿಗೆ ಸೋಂಕು

1,070

Get real time updates directly on you device, subscribe now.

ತುಮಕೂರು: ಶನಿವಾರದಂದು 9 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,21,007 ಕ್ಕೆ ಏರಿಕೆ ಕಂಡಿದೆ. 142 ಸಕ್ರಿಯ ಪ್ರಕರಣಗಳ ಪೈಕಿ 5 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲೂಕು 6, ಕೊರಟಗೆರೆ 1, ಮಧುಗಿರಿ 1, ತುರುವೇಕೆರೆ 1 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!