12 ಮಂದಿಗೆ ಸೋಂಕು

353

Get real time updates directly on you device, subscribe now.

ತುಮಕೂರು: ಮಂಗಳವಾರದಂದು 12 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,21,032 ಕ್ಕೆ ಏರಿಕೆ ಕಂಡಿದೆ. 128 ಸಕ್ರಿಯ ಪ್ರಕರಣಗಳ ಪೈಕಿ 17 ಮಂದಿ ಬಿಡುಗಡೆ ಹೊಂದಿದ್ದಾರೆ.
ಹೊಸದಾಗಿ ತುಮಕೂರು ತಾಲೂಕು 3, ಮಧುಗಿರಿ 1, ಇತರೆ 8 ಮಂದಿಗೆ ಕೊರೊನಾ ಸೋಂಕು ತಗುಲಿದೆ.

ಸೋಂಕಿಗೆ 1 ಸಾವು
ಮಧುಗಿರಿ:
ತಾಲೂಕಿನ ವ್ಯಕ್ತಿ (75)
ಒರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!