4 ಮಂದಿಗೆ ಸೋಂಕು

165

Get real time updates directly on you device, subscribe now.

ತುಮಕೂರು: ಬುಧವಾರದಂದು 4 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,21,036 ಕ್ಕೆ ಏರಿಕೆ ಕಂಡಿದೆ. 123 ಸಕ್ರಿಯ ಪ್ರಕರಣಗಳ ಪೈಕಿ 9 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲೂಕು 2, ಗುಬ್ಬಿ 2 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!