ನಕಲಿ ಕೀ ಬಳಸಿ ಕಳವು

237

Get real time updates directly on you device, subscribe now.

ಕೊಡಿಗೇನಹಳ್ಳಿ: ಮನೆಯಲ್ಲಿ ಯಾರು ಇಲ್ಲದ ವೇಳೆ ಹೊಂಚು ಹಾಕಿ ನಕಲಿ ಕೀ ಬಳಸಿ ಕಳವು ಮಾಡಿರುವ ಪ್ರಕರಣ ನಡೆದಿದೆ.
ತಾಲೂಕಿನ ಕೊಡಿಗೇನಹಳ್ಳಿಯ ಒಂದನೇ ಬ್ಲಾಕ್ ನ ಖಾಸಗಿ ಬಸ್‌ ಚಾಲಕ ಜಬೀ ಮನೆಯಲ್ಲಿ ಯಾರು ಇಲ್ಲದ ವೇಳೆ ನಕಲಿ ಕೀ ಬಳಸಿ ಮನೆಯೊಳಗೆ ನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ಜುಮಕಿ ಹಾಗೂ 15 ಸಾವಿರ ನಗದು ಕದ್ದೊಯ್ದಿದ್ದಾರೆ, ಕೊಡಿಗೇನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!