30 ಮಂದಿಗೆ ಕೊರೊನಾ ಸೋಂಕು

3,191

Get real time updates directly on you device, subscribe now.

ತುಮಕೂರು: ಶುಕ್ರವಾರದಂದು 30 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,21,137 ಕ್ಕೆ ಏರಿಕೆ ಕಂಡಿದೆ. 151 ಸಕ್ರಿಯ ಪ್ರಕರಣಗಳ ಪೈಕಿ 6 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲೂಕಿನಲ್ಲಿ 23, ಗುಬ್ಬಿ 2, ಕುಣಿಗಲ್ 2, ಮಧುಗಿರಿ 1, ಶಿರಾ 1, ತುರುವೇಕೆರೆ 1 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!