4 ಮಂದಿಗೆ ಕೊರೊನಾ ಸೋಂಕು

Coronavirus virus outbreak and coronaviruses influenza background as dangerous flu strain cases as a pandemic medical health risk concept with disease cells as a 3D render
375

Get real time updates directly on you device, subscribe now.

ತುಮಕೂರು: ಮಂಗಳವಾರದಂದು 4 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,21,165 ಕ್ಕೆ ಏರಿಕೆ ಕಂಡಿದೆ. 151 ಸಕ್ರಿಯ ಪ್ರಕರಣಗಳ ಪೈಕಿ 4 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲೂಕಿನಲ್ಲಿ 4 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!