ಲೈಂಗಿಕ ಕಿರುಕುಳ- ಆರೋಪಿ ಅರೆಸ್ಟ್

Man with a rope tied his hands
273

Get real time updates directly on you device, subscribe now.

Man with a rope tied his hands
ಕೊಡಿಗೇನಹಳ್ಳಿ: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ಗ್ರಾಮವೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಸಿಡಿಪಿಓ ಅನಿತಾ, ಸಿಪಿಐ ಎಂ.ಎಸ್‌.ಸರ್ದಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿ ಹನುಮಂತರಾಯ (24) ವಿರುದ್ಧ ಪೋಕ್ಸೋ ಕಾಯ್ದಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!