11 ಮಂದಿಗೆ ಕೊರೊನಾ ಸೋಂಕು

453

Get real time updates directly on you device, subscribe now.

ತುಮಕೂರು: ಗುರುವಾರದಂದು 11 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,21,186 ಕ್ಕೆ ಏರಿಕೆ ಕಂಡಿದೆ. 148 ಸಕ್ರಿಯ ಪ್ರಕರಣಗಳ ಪೈಕಿ 15 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲೂಕಿನಲ್ಲಿ 5, ಚಿ.ನಾ ಹಳ್ಳಿ 2, ಗುಬ್ಬಿ 1, ಮಧುಗಿರಿ 1, ತುರುವೇಕೆರೆ 2 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!