9 ಮಂದಿಗೆ ಕೊರೊನಾ ಸೋಂಕು

179

Get real time updates directly on you device, subscribe now.

ತುಮಕೂರು: ಶನಿವಾರದಂದು 9 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,21,199 ಕ್ಕೆ ಏರಿಕೆ ಕಂಡಿದೆ. 141 ಸಕ್ರಿಯ ಪ್ರಕರಣಗಳ ಪೈಕಿ 6 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲೂಕಿನಲ್ಲಿ 2, ಚಿ.ನಾ ಹಳ್ಳಿ 1, ಕುಣಿಗಲ್ 1, ಮಧುಗಿರಿ 3, ತಿಪಟೂರು 1, ತುರುವೇಕೆರೆ 1 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!