6 ಮಂದಿಗೆ ಕೊರೊನಾ ಸೋಂಕು

400

Get real time updates directly on you device, subscribe now.

ತುಮಕೂರು: ಮಂಗಳವಾರದಂದು 6 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,21,252 ಕ್ಕೆ ಏರಿಕೆ ಕಂಡಿದೆ. 110 ಸಕ್ರಿಯ ಪ್ರಕರಣಗಳ ಪೈಕಿ 14 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲೂಕಿನಲ್ಲಿ 1, ಚಿ.ನಾಹಳ್ಳಿ 1, ತುರುವೇಕೆರೆ 2, ಇತರೆ 2 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!