16 ಮಂದಿಗೆ ಕೊರೊನಾ ಸೋಂಕು

1,271

Get real time updates directly on you device, subscribe now.

ತುಮಕೂರು: ಶುಕ್ರವಾರದಂದು 16 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,21,277 ಕ್ಕೆ ಏರಿಕೆ ಕಂಡಿದೆ. 99 ಸಕ್ರಿಯ ಪ್ರಕರಣಗಳ ಪೈಕಿ 20 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲೂಕಿನಲ್ಲಿ 7, ಚಿ.ನಾ.ಹಳ್ಳಿ 1, ಮಧುಗಿರಿ 6 ಇತರ 2 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!