15 ಮಂದಿಗೆ ಕೊರೊನಾ ಸೋಂಕು

385

Get real time updates directly on you device, subscribe now.

ತುಮಕೂರು: ಸೋಮವಾರದಂದು 15 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,21,317 ಕ್ಕೆ ಏರಿಕೆ ಕಂಡಿದೆ. 96 ಸಕ್ರಿಯ ಪ್ರಕರಣಗಳ ಪೈಕಿ 6 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲೂಕಿನಲ್ಲಿ 5, ಕುಣಿಗಲ್ 1, ಇತರೆ 9 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!