8 ಮಂದಿಗೆ ಕೊರೊನಾ ಸೋಂಕು

403

Get real time updates directly on you device, subscribe now.

ತುಮಕೂರು: ಶನಿವಾರದಂದು 8 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,21,349 ಕ್ಕೆ ಏರಿಕೆ ಕಂಡಿದೆ. 62 ಸಕ್ರಿಯ ಪ್ರಕರಣಗಳ ಪೈಕಿ 2 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲೂಕಿನಲ್ಲಿ 5, ಗುಬ್ಬಿ 1, ಕುಣಿಗಲ್ 1, ತಿಪಟೂರು 1 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!