ಅಪಘಾತದಲ್ಲಿ ವ್ಯಕ್ತಿ ಸಾವು

434

Get real time updates directly on you device, subscribe now.

ಕುಣಿಗಲ್‌: ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಕುಣಿಗಲ್‌ ಪೊಲಿಸ್‌ ಠಾಣಾ ವ್ಯಾಪ್ತಿಯ ಚಿಕ್ಕ ಮಳಲವಾಡಿ ಬಳಿ ನಡೆದಿದೆ. ಮೃತನನ್ನು ಗೊಲ್ಲರಹಟ್ಟಿಯ ಚಿಕ್ಕಣ್ಣ (34)ಎಂದು ಗುರುತಿಸಲಾಗಿದೆ.

ಶನಿವಾರ ಬೆಳಗಿನ ಜಾವ ಒಂದು ಗಂಟೆ ಸಮಯದಲ್ಲಿ ಎದುರಿಗೆ ಬಂದ ಮತ್ತೊಂದು ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಕುಣಿಗಲ್‌ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!