ಯುವಕ ಆತ್ಮಹತ್ಯೆ

315

Get real time updates directly on you device, subscribe now.

ಕುಣಿಗಲ್‌: ಜೀವನದಲ್ಲಿ ಜಿಗುಪ್ಸೆಗೊಂಡ ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಣಿಗಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಮಲ್ಲಾಘಟ್ಟ ಗ್ರಾಮದಲ್ಲಿ ಶನಿವಾರ ನಡೆದಿದೆ. ಮೃತನನ್ನು ದರ್ಶನ್‌(21) ಎಂದು ಗುರುತಿಸಲಾಗಿದೆ.

ತನ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ಶೀಟ್‌ಮನೆಯಲ್ಲಿನ ಕಂಬಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಘಟನೆಗೆ ಸಂಬಂಧಿಸಿದಂತೆ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಕುಣಿಗಲ್‌ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!