ತುಮಕೂರು: ನಗರದ ನಜರಾಬಾದ್ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್, ಅಡಿಷನಲ್ ಎಸ್ಪಿ ಟಿ.ಜೆ. ಉದೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಶ್ರೀನಿವಾಸ್ ನೇತೃತ್ವದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಥಸಂಚಲನ ನಡೆಸಿದರು.
ಖಾಕಿ ಪಡೆ ಪಥಸಂಚಲನ
Get real time updates directly on you device, subscribe now.
Prev Post
Next Post
Comments are closed.