9 ಮಂದಿಗೆ ಕೊರೊನಾ ಸೋಂಕು

250

Get real time updates directly on you device, subscribe now.

ತುಮಕೂರು: ಗುರುವಾರದಂದು 9 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,59,692 ಕ್ಕೆ ಏರಿಕೆ ಕಂಡಿದೆ. 448 ಸಕ್ರಿಯ ಪ್ರಕರಣಗಳಲ್ಲಿ 82 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲೂಕಿನಲ್ಲಿ 2, ಕುಣಿಗಲ್ 2, ಮಧುಗಿರಿ 2, ಶಿರಾ 2 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!