14 ಮಂದಿಗೆ ಕೊರೊನಾ ಸೋಂಕು

287

Get real time updates directly on you device, subscribe now.

ತುಮಕೂರು: ಸೋಮವಾರದಂದು 14 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,59,735 ಕ್ಕೆ ಏರಿಕೆ ಕಂಡಿದೆ. 179 ಸಕ್ರಿಯ ಪ್ರಕರಣಗಳಲ್ಲಿ 141 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲೂಕಿನಲ್ಲಿ 3,ಗುಬ್ಬಿ 1, ಕೊರಟಗೆರೆ 1, ಮಧುಗಿರಿ 2, ಪಾವಗಡ 1, ಶಿರಾ 4, ತಿಪಟೂರು 1, ತುರುವೇಕೆರೆ 2 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!