12 ಮಂದಿಗೆ ಕೊರೊನಾ ಸೋಂಕು

270

Get real time updates directly on you device, subscribe now.

ತುಮಕೂರು: ಮಂಗಳವಾರದಂದು 12 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,59,747 ಕ್ಕೆ ಏರಿಕೆ ಕಂಡಿದೆ. 122 ಸಕ್ರಿಯ ಪ್ರಕರಣಗಳಲ್ಲಿ 69 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲೂಕಿನಲ್ಲಿ 1, ಮಧುಗಿರಿ 9, ಶಿರಾ 2 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!