5 ಮಂದಿಗೆ ಕೊರೊನಾ ಸೋಂಕು

150

Get real time updates directly on you device, subscribe now.

ತುಮಕೂರು: ಶುಕ್ರವಾರದಂದು 5 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,59,765 ಕ್ಕೆ ಏರಿಕೆ ಕಂಡಿದೆ. 61 ಸಕ್ರಿಯ ಪ್ರಕರಣಗಳಲ್ಲಿ 7 ಮಂದಿ ಬಿಡುಗಡೆ ಹೊಂದಿದ್ದಾರೆ.
ಹೊಸದಾಗಿ ತುಮಕೂರು ತಾಲೂಕಿನಲ್ಲಿ 3, ಕುಣಿಗಲ್ 1, ಮಧುಗಿರಿ 1 ಮಂದಿಗೆ ಕೊರೊನಾ ಸೋಂಕು ತಗುಲಿದೆ.

ಸೋಂಕಿಗೆ 1 ಸಾವು
ತುರುವೇಕೆರೆ:
ತಾಲ್ಲೂಕಿನ ವ್ಯಕ್ತಿ (65)
ಒರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!