ವ್ಯಕ್ತಿ ಆತ್ಮಹತ್ಯೆ

326

Get real time updates directly on you device, subscribe now.

ತುಮಕೂರು: ಸುಮಾರು ೩೫ ವರ್ಷದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ತುಮಕೂರು ನಗರದ ಹನುಮಂತಪುರದ ಬಳಿಯ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಶುಕ್ರವಾರ ಮುಂಜಾನೆ ಸಾರ್ವಜನಿಕರು ಎಂದಿನಂತೆ ರಸ್ತೆಯಲ್ಲಿ ಓಡಾಡುವ ಸಮಯದಲ್ಲಿ ಪ್ರಕರಣ ಬಯಲಿಗೆ ಬಂದಿದ್ದು, ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಮೃತಪಟ್ಟ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!