ಗಂಗಮ್ಮ ನಿಧನ

298

Get real time updates directly on you device, subscribe now.

ತುಮಕೂರು: ಪತ್ರಕರ್ತ ಹಾಗೂ ಇಂಜಿನಿಯರ್ ಜಿ.ಎನ್.ರಾಧಾಕೃಷ್ಣ ಅವರ ತಾಯಿ ಗಂಗಮ್ಮ (82) ಅವರು ಶುಕ್ರವಾರ ಬೆಳಿಗ್ಗೆ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು.

ಮೃತರು ಪತಿ ಹಾಗೂ ಮಗ ಜಿ.ಎನ್.ರಾಧಾಕೃಷ್ಣ ಸೇರಿ ಇಬ್ಬರು ಗಂಡು ಮಕ್ಕಳು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಗಲಿಕೆಗೆ ಪತ್ರಕರ್ತ ಮಿತ್ರರು ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಅಗಲಿಗೆ ದುಃಖ ಬರಿಸುವ ಶಕ್ತಿಯನ್ನು ರಾಧಾಕೃಷ್ಣ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಮಧುಗಿರಿ ತಾಲ್ಲೂಕು ಬಡಚೌಡನಹಳ್ಳಿಯಲ್ಲಿ ಶುಕ್ರವಾರ ಸಂಜೆ ಮೃತರ ಅಂತ್ಯಕ್ರಿಯೆ ನೆರವೇರಿತು.

Get real time updates directly on you device, subscribe now.

Comments are closed.

error: Content is protected !!