ಕುಣಿಗಲ್: ತಾಲೂಕಿನ ಎಲೆಕಡಕಲು ಗ್ರಾಮದಲ್ಲಿ ವನ್ಯ ಪ್ರಾಣಿಗಳ ಹಾವಳಿ ನಿಯಂತ್ರಿಸಲು ಅರಣ್ಯ ಇಲಾಖಾಧಿಕಾರಿಗಳು ಗ್ರಾಮದ ರಾಮಕೃಷ್ಣಯ್ಯ ಎಂಬುವರ ಜಮೀನಿನಲ್ಲಿ ಇಡಲಾಗಿದ್ದು ಬೋನಿಗೆ ಒಂದುವರೆ ವರ್ಷದ ಗಂಡು ಚಿರತೆ ಬಂಧಿಯಾಗಿದೆ. ಅಧಿಕಾರಿಗಳು ಚಿರತೆಯನ್ನು ನಿಗೂಢ ಸುರಕ್ಷಿತ ಸ್ಥಳಕ್ಕೆ ಸಾಗಿಸಿದ್ದಾರೆ.
Get real time updates directly on you device, subscribe now.
Prev Post
Next Post
Comments are closed.